ಹಿರಿಯ Congress ನಾಯಕ ಶಾಮನೂರು ಶಿವಶಂಕರಪ್ಪ ಅಸ್ವಸ್ಥ: ಆಸ್ಪತ್ರೆಗೆ ದಾಖಲು, CM-DCM ಭೇಟಿ Nov 24, 2025 ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಯೋಸಹಜ...