Market Shock | ಇದೇ ಮೊದಲ ಬಾರಿಗೆ ಡಾಲರ್ ಎದುರು 90ರ ಗಡಿ ದಾಟಿದ ರೂಪಾಯಿ ಮೌಲ್ಯ! Dec 3, 2025 ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ಸಾರ್ವಕಾಲಿಕ ಕುಸಿತ ಕಂಡಿದೆ. ಮಂಗಳವಾರದಂದು 89.96 ರಷ್ಟಿದ್ದ ರೂಪಾಯಿ ಮೌಲ್ಯವು, ಬುಧವಾರದ ಆರಂಭಿಕ ವಹಿವಾಟಿನಲ್ಲಿ ಮತ್ತೆ 6 ಪೈಸೆಗಳಷ್ಟು ಕುಸಿಯುವ ಮೂಲಕ ಇದೇ ಮೊದಲ ಬಾರಿಗೆ...