ಸಿಎಂ Shoesಗೆ ಪೊಲೀಸರ ಕಾವಲು! ಪಂಜಾಬ್ ಸಿಎಂ ಭಗವಂತ್ ಮಾನ್ ನಡೆ ವಿವಾದಕ್ಕೆ ಕಾರಣ Nov 3, 2025 ಪಂಜಾಬ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರ ನಡೆ ಇದೀಗ ಸಾಮಾಜಿಕ ಮಾಧ್ಯಮ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಶ್ರೀ ಮುಕ್ತಸಾರ್ ಸಾಹಿಬ್‌ನ ಐತಿಹಾಸಿಕ ದರ್ಬಾರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ...