ಹೊನ್ನಾವರ(ಉತ್ತರಕನ್ನಡ): ಈ ಬಾರಿ ನಿರೀಕ್ಷೆಗಿಂತ ಮುಂಚಿತವಾಗಿಯೇ ಮಲೆನಾಡಿನಲ್ಲಿ ಜೀವ ಹಿಂಡುವ ಮಂಗನ ಕಾಯಿಲೆ (KFD) ಕಾಣಿಸಿಕೊಂಡಿದ್ದು, ಜನರ ನಿದ್ದೆಗೆಡಿಸಿದೆ. ಹೊನ್ನಾವರ ತಾಲೂಕಿನ ಸಾಲ್ಕೋಡಿನ ಯುವಕನೊಬ್ಬನಿಗೆ ಸೋಂಕು ದೃಢಪಟ್ಟಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರ ಜೊತೆಗೆ...
ಕಾರವಾರ: ಅಕ್ರಮ ಆಸ್ತಿ ಮತ್ತು ಹಣ ಗಳಿಕೆಯ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮತ್ತು ಹಳಿಯಾಳದಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸಹಕಾರಿ ಸಂಘವೊಂದರ...
ಉತ್ತರಕನ್ನಡ: ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗವಿನಗುಡ್ಡದ ಅಡಿಕೆ ತೋಟದಲ್ಲಿ ಕಾಲು ಮುರಿದುಕೊಂಡು ಬಿದ್ದಿದ್ದ ಕಾಡುಕೋಣವೊಂದು, ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯ...
ಕೊಡಗು: ಕಾರಿನಲ್ಲಿ ಮಹಿಳೆಯ ಶವ ಸಾಗಿಸುತ್ತಿದ್ದ ವೇಳೆ ಹರಿಯಾಣ ಮೂಲದ ಮೂವರನ್ನ ಬಂಧಿಸಿರುವ ಘಟನೆ ಕೊಡಗು ಜಿಲ್ಲೆಯ ಮಾಲ್ದಾರೆ ಚೆಕ್‌ಪೋಸ್ಟ್ ನಲ್ಲಿ ನಡೆದಿದೆ. ಹರಿಯಾಣ ಮೂಲದ ಮಹಿಳೆ ಮೃತ ದುರ್ಧೈವಿಯಾಗಿದ್ದಾರೆ. ಶುಕ್ರವಾರ ರಾತ್ರಿ ವಿರಾಜಪೇಟೆ...
ಶಿರಸಿ: ತಾಲೂಕಿನ ಇಟಗುಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯರಾಗಿದ್ದ ಕು. ಗೀತಾ ಭೋವಿ ಭಾನುವಾರ ಹೃದಯಾಘಾತದಿಂದ ನಿಧನರಾದರು. ಈ ಹಿನ್ನಲೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಮ್ಮ ಇಂದಿನ...