MUDA Case | ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ Dec 23, 2025 ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಸೇರಿದಂತೆ ನಾಲ್ವರ ವಿರುದ್ಧದ ತನಿಖೆಯ ‘ಕೇಸ್ ಫೈಲ್’ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ...