Brutal Attack | ಮಹಿಳಾ SDA ಮೇಲೆ ಕೊಡಲಿಯಿಂದ ಹಲ್ಲೆ! Nov 12, 2025 ಯಾದಗಿರಿ: ಸಮಾಜ ಕಲ್ಯಾಣ ಇಲಾಖೆ (Social Welfare Department)ಯ ಅಧಿಕಾರಿ ಅಂಜಲಿ ಅವರ ಮೇಲೆ ನಾಲ್ವರು ದುಷ್ಕರ್ಮಿಗಳು ಕೊಡಲಿಯಿಂದ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಚೇರಿಗೆ ತೆರಳುತ್ತಿದ್ದ ವೇಳೆ...