Delhi Blast: ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡಲ್ಲ: ಪ್ರಧಾನಿ ಮೋದಿ Nov 11, 2025 ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಮಂಗಳವಾರ ತನಿಖೆ ತೀವ್ರಗೊಂಡಿದೆ. ಈ ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ತನಿಖಾ ದಳ (NIA) ಮತ್ತು ಇತರೆ...