Accidental Blast | ಪೊಲೀಸ್ ಠಾಣೆಯಲ್ಲೇ ಸಿಡಿದ ಸ್ಪೋಟಕ: ಆರು ಮಂದಿ ಸಾವು! Nov 15, 2025 ಶ್ರೀನಗರದ ಹೊರವಲಯದಲ್ಲಿರುವ ನೌಗಾಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿ ಆರು ಜನರು ಮೃತಪಟ್ಟಿದ್ದು, 27ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ‘ವೈಟ್ ಕಾಲರ್’ ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಶಪಡಿಸಿಕೊಂಡಿದ್ದ ಭಾರಿ ಪ್ರಮಾಣದ ಸ್ಫೋಟಕಗಳಿಂದ...