India Post Jobs 2026 | ಅಂಚೆ ಇಲಾಖೆಯಲ್ಲಿ 30,000ಕ್ಕೂ ಅಧಿಕ ಹುದ್ದೆಗಳ ಬೃಹತ್ ನೇಮಕಾತಿ Jan 3, 2026 ಬೆಂಗಳೂರು: ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ಅಂಚೆ ಇಲಾಖೆಯು ಹೊಸ ವರ್ಷದ ಉಡುಗೊರೆ ನೀಡಲು ಮುಂದಾಗಿದೆ. ದೇಶಾದ್ಯಂತ ಇರುವ ವಿವಿಧ ಅಂಚೆ ವಲಯಗಳಲ್ಲಿ ಖಾಲಿ ಇರುವ ಸುಮಾರು 30,000ಕ್ಕೂ ಅಧಿಕ ಗ್ರಾಮೀಣ...