Dec 22, 2025
ಬೆಂಗಳೂರು: ವಿಶ್ವವಿಖ್ಯಾತ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ಭಕ್ತಿಭಾವದ ವಾತಾವರಣ ಮನೆಮಾಡಿತ್ತು. ಇತ್ತೀಚೆಗೆ ನಡೆದ ಕಾಲ್ತುಳಿತದಂತಹ ದುರ್ಘಟನೆಗಳ ಹಿನ್ನೆಲೆಯಲ್ಲಿ ಮತ್ತು ಮುಂಬರುವ ಪಂದ್ಯಾವಳಿಗಳು ನಿರ್ವಿಘ್ನವಾಗಿ ನಡೆಯಲಿ ಎಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು...