Shocking News | ಹುಬ್ಬಳ್ಳಿಯಲ್ಲಿ ಖಾಕಿ ಅಮಾನವೀಯತೆ?: ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿಸಿ ಥಳಿಸಿದ ಆರೋಪ! Jan 7, 2026 ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅತ್ಯಂತ ಅಮಾನುಷ ಘಟನೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಮೇರೆಗೆ ಠಾಣೆಗೆ ಕರೆತಂದ...