Nitish Kumar Record: ಇಂದು 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ Nov 20, 2025 ಪಟ್ನಾ: ಜನತಾ ದಳ ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಇಂದು ದಾಖಲೆಯ ಹತ್ತನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಪಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ನಿನ್ನೆ,...