Nov 4, 2025
ಭಟ್ಕಳ(ಉತ್ತರಕನ್ನಡ): ಮುರ್ಡೇಶ್ವರ ರೈಲ್ವೆ ನಿಲ್ದಾಣದ ಸಮೀಪ ರಾತ್ರಿ ವೇಳೆ ಮನೆಗೆ ತೆರಳುತ್ತಿದ್ದ ಯುವಕನೊಬ್ಬನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ್ದ ನಾಲ್ವರು ಮಂಗಳಮುಖಿಯರನ್ನು ಮುರ್ಡೇಶ್ವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ...