Nov 23, 2025
ಬೆಳಗಾವಿ: ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೆ, ದೇಶ ಸೇವೆಯ ಮಹದಾಸೆಯಿಂದ ಯುವ ಸಮೂಹವೊಂದು ಬೆಳಗಾವಿಯಲ್ಲಿ (Belagavi) ನಡೆಯುತ್ತಿರುವ ಸೇನಾ ಭರ್ತಿ (Military recruitment)ರ್ಯಾಲಿಯಲ್ಲಿ ಕಿಕ್ಕಿರಿದು ಸೇರಿದೆ. ಟೆರಿಟೋರಿಯಲ್ ಆರ್ಮಿ (Territorial Army) ನೇತೃತ್ವದಲ್ಲಿ ನಡೆಯುತ್ತಿರುವ ಈ...