MM Hills Scandal | ಉಗುರು, ಹಲ್ಲಿಗಾಗಿ ಹುಲಿ ಹ*ತ್ಯೆ; ಹೈ-ವೋಲ್ಟೇಜ್ ಮೀಟಿಂಗ್‌ನಲ್ಲಿ ಸ್ಫೋಟಕ ಮಾಹಿತಿ ಬಯಲು! Dec 23, 2025 ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ (MM Hills Wildlife Sanctuary) ಹುಲಿಯೊಂದನ್ನು ಕೊಂದು ಅದನ್ನು ಮೂರು ಭಾಗಗಳನ್ನಾಗಿ ಕತ್ತರಿಸಿ ಹಾಕಿದ್ದ ಕ್ರೂರ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ...