Dec 5, 2025
ನವದೆಹಲಿ: ಕಳೆದ ನಾಲ್ಕು ದಿನಗಳಿಂದ ದೇಶಾದ್ಯಂತ ಪ್ರಯಾಣಿಕರನ್ನು ಹೈರಾಣಾಗಿಸಿರುವ ಇಂಡಿಗೋ (IndiGo) ವಿಮಾನಯಾನ ಸಂಸ್ಥೆಯ ಅವ್ಯವಸ್ಥೆಯನ್ನು ಸರಿಪಡಿಸಲು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮಹತ್ವದ ಹೆಜ್ಜೆ ಇಟ್ಟಿದೆ. ಕಾರ್ಯಾಚರಣೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪೈಲಟ್‌ಗಳು ಮತ್ತು...