Belagavi Assembly | ಡಿಕೆಶಿ ರೈತರ ಬಗ್ಗೆ ಅಪಮಾನಕಾರಿಯಾಗಿ ಮಾತಾಡಿದ್ದಾರೆ ಎಂದು ಸಭಾತ್ಯಾಗ ಮಾಡಿದ ಯತ್ನಾಳ್! Dec 9, 2025 ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ (UKP) ಬಗ್ಗೆ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಎತ್ತಿದ ಪ್ರಶ್ನೆಗೆ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್...