ನಡು ರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ; Love ಮಾಡಲ್ಲ ಅಂದಿದ್ದಕ್ಕೆ ಬಟ್ಟೆ ಹರಿದ ಕಾಮುಕ.! Dec 24, 2025 ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ(Instagram) ಪರಿಚಯವಾದ ಯುವಕನೊಬ್ಬ, ತನ್ನನ್ನು ಪ್ರೀತಿ ಮಾಡಲಿಲ್ಲ ಎಂಬ ದ್ವೇಷಕ್ಕೆ ಯುವತಿಯ ಮೇಲೆ ನಡುರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿ ಬಟ್ಟೆ ಹರಿದಿರುವ ಅಮಾನವೀಯ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ...