ದಾಂಡೇಲಿ(ಉತ್ತರಕನ್ನಡ): ಕರ್ತವ್ಯದ ಮೇಲಿದ್ದಾಗಲೇ ಅರಣ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿ ಹ*ತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರೋಬ್ಬರಿ 13 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಎಸಿಎಫ್ ಮದನ ನಾಯಕ್ ಅವರನ್ನು...
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಸುಳೆಮುರ್ಕಿ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಇಬ್ಬರು ವ್ಯಕ್ತಿಗಳು ಕಾರಿನಲ್ಲೇ ಬೆಂಕಿಗೆ ಆಹುತಿಯಾಗಿದ್ದಾರೆ. ಅಪಘಾತದ ತೀವ್ರತೆಗೆ...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿನ ರಸ್ತೆಗಳ ದುಸ್ಥಿತಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿನ ಸರ್ಕಾರಿ ಆಸ್ಪತ್ರೆ ಮತ್ತು ಸಂತೆ ಪೇಟೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ತೀರಾ ಹದಗೆಟ್ಟಿದ್ದು,...
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿರುವ ಟಿಬೆಟಿಯನ್ ಕಾಲೋನಿಗೆ ಎಐಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಭೇಟಿ ನೀಡಿದ್ದು, ಬೌದ್ಧ ಧರ್ಮಗುರು 14ನೇ ದಲೈಲಾಮಾ ಅವರ ದರ್ಶನ ಪಡೆದು ಆಶೀರ್ವಾದ...
ಕಾರವಾರ: ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೆ ಆತಂಕ ಮೂಡಿಸುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಚಲಿಸುತ್ತಿದ್ದ ಬಸ್‌ನಲ್ಲಿ ಯುವತಿಯೊಬ್ಬಳು ನಿದ್ದೆ ಮಾಡುತ್ತಿದ್ದ ವೇಳೆ ಪಕ್ಕದಲ್ಲೇ ಕುಳಿತಿದ್ದ ಯುವಕ...
ಕಾರವಾರ: ಕಡಲನಗರಿ ಕಾರವಾರದ ಕರಾವಳಿ ಉತ್ಸವದ 6ನೇ ದಿನದ ಸಂಭ್ರಮ ಸಂಗೀತದ ಅಲೆಗಳಲ್ಲಿ ಮಿಂದೆದ್ದಿತು. ಇಂಡಿಯನ್ ಐಡಲ್ ಖ್ಯಾತಿಯ ಜನಪ್ರಿಯ ಗಾಯಕ ಮೊಹಮ್ಮದ್ ದ್ಯಾನಿಷ್, ತಮ್ಮ ವಿಶಿಷ್ಟ ಕಂಠಸಿರಿ ಮತ್ತು ಶಾಸ್ತ್ರೀಯ ಸಂಗೀತದ ಮೂಲಕ...