ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ವಿಚಾರವಾಗಿ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರು ಮಹತ್ವದ ಮತ್ತು ಖಡಕ್ ಘೋಷಣೆ ಮಾಡಿದ್ದಾರೆ. ಆಸ್ಪತ್ರೆ ನಿರ್ಮಾಣಕ್ಕೆ...
ಕಾರವಾರ(ಉತ್ತರಕನ್ನಡ): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಅವರು ಮುಂದೆ ಸಿಎಂ ಆಗಿಯೇ ಆಗುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಭವಿಷ್ಯ ನುಡಿದಿದ್ದಾರೆ. ಅಂಕೋಲಾ ತಾಲ್ಲೂಕಿನ ಆಂದ್ಲೆ...
ಕಾರವಾರ(ಉತ್ತರಕನ್ನಡ): ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಆಂದ್ಲೆ ಶ್ರೀ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಕೃಪೆಗೆ ಪಾತ್ರರಾದರು. ದೇವಸ್ಥಾನದಲ್ಲಿ ಬರೋಬ್ಬರಿ ಒಂದೂವರೆ ತಾಸಿಗೂ ಹೆಚ್ಚು ಕಾಲ...
ಗೋಕರ್ಣ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತು ‘ಕುರ್ಚಿ’ ಕದನ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ಗೋಕರ್ಣಕ್ಕೆ ಭೇಟಿ ನೀಡಿದ್ದಾರೆ....
ಬೆಳಗಾವಿ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕೇಣಿ ಬಂದರು ಯೋಜನೆಯನ್ನು ವಿರೋಧಿಸಿರುವ ಹೋರಾಟ ಸಮಿತಿಯ ನಿಯೋಗವು ಇಂದು ಸುವರ್ಣಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಕಾಂಗ್ರೆಸ್ ಮುಖಂಡ ಗೋಪಾಲ್ ನಾಯಕ...
ಕಾರವಾರ: ಮುಂಬರಲಿರುವ ಬಜೆಟ್‍ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣಕ್ಕೆ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಸದಸ್ಯರಾದ ಶಾಂತಾರಾಮ...