ಗೋಕರ್ಣ: ಪವಿತ್ರ ಯಾತ್ರಾಸ್ಥಳ ಕುಮಟಾ ತಾಲ್ಲೂಕಿನ ಗೋಕರ್ಣದ ಬಂಗ್ಲೆಗುಡ್ಡ ಪ್ರದೇಶದಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಅದೃಷ್ಟವಶಾತ್, ಘಟನೆ ನಡೆದಾಗ ಮನೆಯಲ್ಲಿ ಯಾರೂ...
ಕುಮಟಾ: ಯಾವುದೋ ಸಮಸ್ಯೆಯಿಂದ ಮನನೊಂದ ಅಪರಿಚಿತ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ನಡೆದಿದೆ. ಡಿಸೆಂಬರ್ 8ರ ಸೋಮವಾರ ರಾತ್ರಿ ಈ ಘಟನೆ ಸಂಭವಿಸಿದೆ....
ಕಾರವಾರ: “ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಟ್ಟಡಕ್ಕೆ ಕಾಂಗ್ರೆಸ್ ಸರ್ಕಾರ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸದೇ ಉದ್ಘಾಟನೆಗೆ ಮುಂದಾಗುತ್ತಿರುವುದು ಸರಿಯಲ್ಲ” ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ವನ್ಯಜೀವಿಗಳ ಉತ್ಪನ್ನಗಳನ್ನು ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಳೆಕೊಪ್ಪ (ಕರ್ಕಲ ಜಡ್ಡಿ)...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿಸೆಂಬರ್ 22 ರಿಂದ 28 ರವರೆಗೆ ಏಳು ದಿನಗಳ ಕಾಲ ನಡೆಯಲಿರುವ ಅದ್ದೂರಿ ‘ಕರಾವಳಿ ಉತ್ಸವ’ದ (Karavali Utsav) ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಲು ಆಸಕ್ತ ಕಲಾವಿದರಿಂದ...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಬಳಿ ಬರುವ ಫರ್ನಿಚರ್ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಈ ಅಗ್ನಿ ಅನಾಹುತದಿಂದಾಗಿ...