Chitradurga Bus Tragedy | ಚಿತ್ರದುರ್ಗ ಬಸ್ ಅಗ್ನಿ ಅವಘಡ; ಸಾವಿನ ಸಂಖ್ಯೆ 8ಕ್ಕೆ ಏರಿಕೆ.! Dec 31, 2025 ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಖಾಸಗಿ ಬಸ್ ಅಗ್ನಿ ದುರಂತದ ಘೋರ ನೆನಪು ಮಾಸುವ ಮುನ್ನವೇ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಅಪಘಾತದಲ್ಲಿ ತೀವ್ರವಾಗಿ ಸುಟ್ಟುಹೋಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಸಾವು-ಬದುಕಿನ...