ಕೊಚ್ಚಿ: ಮನೆಯೊಂದರ ಆವರಣದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯ ತೇವರ (Thevara) ಎಂಬಲ್ಲಿ ಶನಿವಾರ ನಡೆದಿದೆ. ಕೊಲೆಯಾದ ಮಹಿಳೆ ಯಾರು ಎಂಬುದು ಇನ್ನೂ ಗುರುತಿಸಲಾಗಿಲ್ಲ....
ನವದೆಹಲಿ: ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು(Labour Codes) ಶುಕ್ರವಾರದಿಂದಲೇ ಜಾರಿಗೆ ಬರುವಂತೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದಶಕಗಳಷ್ಟು ಹಳೆಯದಾದ 29 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ಹೊಸ ನಿಯಮಗಳನ್ನು...
ಉಡುಪಿ: ಪಾಕಿಸ್ತಾನದ ಪರ ಗೂಢಾಚಾರಿಕೆ ನಡೆಸಿ, ದೇಶದ ಭದ್ರತೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡಿದ ಗಂಭೀರ ಆರೋಪದಡಿಯಲ್ಲಿ ಉಡುಪಿಯ ಮಲ್ಪೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಬಂಧಿತರು ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ...
ಕಾರವಾರ: ತಾಲ್ಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರದ 5ನೇ ಮತ್ತು 6ನೇ ಘಟಕದ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಟೆಂಪೋ ರಸ್ತೆಯಲ್ಲೇ ಪಲ್ಟಿಯಾಗಿದೆ. ಪರಿಣಾಮ 15 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿ ಎನ್ನಲಾಗಿದೆ....