Home State Politics National More
STATE NEWS
Home » Yellapur

Yellapur

ACF ಮದನ ನಾಯಕ್ ಹ*ತ್ಯೆ ಕೇಸ್: 13 ವರ್ಷಗಳ ಬಳಿಕ ಆರೋಪಿಗೆ 10 ವರ್ಷ ಜೈಲು

Jan 9, 2026

ದಾಂಡೇಲಿ(ಉತ್ತರಕನ್ನಡ): ಕರ್ತವ್ಯದ ಮೇಲಿದ್ದಾಗಲೇ ಅರಣ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿ ಹ*ತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರೋಬ್ಬರಿ 13 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಎಸಿಎಫ್ ಮದನ ನಾಯಕ್ ಅವರನ್ನು...

Yana ಪ್ರವಾಸಕ್ಕೆ ತೆರಳಿದ್ದ MBBS ವಿದ್ಯಾರ್ಥಿಗಳ ಬೈಕ್ ಅಪಘಾತ: ವಿದ್ಯಾರ್ಥಿ ಸಾ*ವು!

Dec 13, 2025

ಯಲ್ಲಾಪುರ(ಉತ್ತರಕನ್ನಡ): ಪ್ರವಾಸದ ಮಜಾ ಕಳೆಯಲು ಸ್ನೇಹಿತರೊಂದಿಗೆ ಯಾಣಕ್ಕೆ ಹೊರಟಿದ್ದ ವೈದ್ಯಕೀಯ ವಿದ್ಯಾರ್ಥಿಗಳ ಪ್ರವಾಸವು ದುರಂತದಲ್ಲಿ ಅಂತ್ಯಗೊಂಡ ಘಟನೆ ಯಲ್ಲಾಪುರದಲ್ಲಿ ನಡೆದಿದೆ. ಬೈಕ್ ನಿಯಂತ್ರಣ ತಪ್ಪಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಕುಳಿತಿದ್ದ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ...

ಯಲ್ಲಾಪುರ ಪಟ್ಟಣಕ್ಕೆ ಬಜೆಟ್‍ನಲ್ಲಿ ಹೊಸ ST ಹಾಸ್ಟೆಲ್ ಘೋಷಣೆ: CM ಸಿದ್ದರಾಮಯ್ಯ

Dec 11, 2025

ಕಾರವಾರ: ಮುಂಬರಲಿರುವ ಬಜೆಟ್‍ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣಕ್ಕೆ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಸದಸ್ಯರಾದ ಶಾಂತಾರಾಮ...

Thief Arrest | ಹಾಡುಹಗಲೇ ಮನೆಯೆದುರಿಗಿದ್ದ ಸ್ಕೂಟಿ ಕದ್ದೊಯ್ದಿದ್ದ ಐನಾಯಿ ಅಂದರ್!

Dec 6, 2025

ಯಲ್ಲಾಪುರ(ಉತ್ತರಕನ್ನಡ): ಪಟ್ಟಣದ ಕಾಳಮ್ಮನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಕಳುವಾದ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ. ಹಳಿಯಾಳ ಕ್ರಾಸ್ ನಿವಾಸಿ, ಕೂಲಿ ಕೆಲಸ ಮಾಡುತ್ತಿದ್ದ...

KSRTC ಬಸ್ ಅವಾಂತರ: ಪ್ರಪಾತಕ್ಕೆ ಉರುಳಿ 20ಕ್ಕೂ ಅಧಿಕ ಮಂದಿಗೆ ಗಾಯ!

Nov 25, 2025

ಯಲ್ಲಾಪುರ: ಅತೀ ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ನಡೆದಿದೆ. ಕಾರವಾರದಿಂದ...

ದರೋಡೆಗೆ ಹೋಗಿ Bankಗೆ ಬೆಂಕಿಯಿಟ್ಟಿದ್ದ ಆರೋಪಿ: ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ Suside ಯತ್ನ!

Nov 18, 2025

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಬ್ಯಾಂಕ್ ದರೋಡೆಗೆ ಯತ್ನಿಸಿ ವಿಫಲನಾದ ಬಳಿಕ ಕಟ್ಟಡಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ಬೆಳಗಾವಿಗೆ ತೆರಳಿದ್ದ ಪೊಲೀಸರ ಮೇಲೇ ಹಲ್ಲೆ ನಡೆಸಿದ ಆರೋಪಿ, ಬಳಿಕ ತಾನೇ...

Shorts Shorts