Youtuber ಮುಕಳೆಪ್ಪನ ವಿವಾಹ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ಅತ್ತೆ! Nov 29, 2025 ಧಾರವಾಡ: ಉತ್ತರ ಕರ್ನಾಟಕದ ಪ್ರಸಿದ್ಧ ಯೂಟ್ಯೂಬರ್ ಮುಕಳೆಪ್ಪನ ಮದುವೆ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಮುಕಳೆಪ್ಪನ ಪತ್ನಿ ಗಾಯತ್ರಿ ಅವರ ತಾಯಿ ಶಿವಕ್ಕ ನ್ಯಾಯಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಕೋರ್ಟ್ ನೀಡಿದ...