SIR ಕರ್ತವ್ಯಕ್ಕೆ ತೆರಳುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಅಪರಿಚಿತ ವಾಹನ ಡಿಕ್ಕಿ, ಗಂಭೀರ ಗಾಯ

ತುಮಕೂರು ತಾಲೂಕಿನ ಗೂಳೂರು ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರು (VAO) ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ತಾಲೂಕಿನ ಹುಳ್ಳೆನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 26 ವರ್ಷದ ಭುವನಾ ಅವರೇ ಅಪಘಾತದಲ್ಲಿ ಗಾಯಗೊಂಡ ದುರ್ದೈವಿ. ಶನಿವಾರ ಬೆಳಿಗ್ಗೆ ಅವರು ಎಸ್‌ಐಆರ್ (SIR) ಕಾರ್ಯನಿರ್ವಹಿಸಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅತಿವೇಗವಾಗಿ ಬಂದ ಅಪರಿಚಿತ ವಾಹನವೊಂದು ಭುವನಾ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ​ಸಿದ್ದಗಂಗಾ ಆಸ್ಪತ್ರೆಯಲ್ಲಿ ತೀವ್ರ ನಿಗಾ … Continue reading SIR ಕರ್ತವ್ಯಕ್ಕೆ ತೆರಳುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಅಪರಿಚಿತ ವಾಹನ ಡಿಕ್ಕಿ, ಗಂಭೀರ ಗಾಯ